KNV
28. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN
28. ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.
IRVKN
28. ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN