KNV
29. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
ERVKN
29. ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN
29. ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN