ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.

ERVKN
22. (ಮತ್ತಾಯ 8:23-27; ಮಾರ್ಕ 4:35-41) ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.

IRVKN
22. (ಮತ್ತಾ 8:23-27; ಮಾರ್ಕ 4:35-41) ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 22 of Total Verses 56
  • ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
  • ERVKN

    (ಮತ್ತಾಯ 8:23-27; ಮಾರ್ಕ 4:35-41) ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.
  • IRVKN

    (ಮತ್ತಾ 8:23-27; ಮಾರ್ಕ 4:35-41) ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
Total 56 Verses, Current Verse 22 of Total Verses 56
×

Alert

×

kannada Letters Keypad References