KNV
38. ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
ERVKN
38. ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು.
IRVKN
38. ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN