ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
7. ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;

ERVKN
7. ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.

IRVKN
7. ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 7 of Total Verses 45
  • ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
  • ERVKN

    ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.
  • IRVKN

    ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
Total 45 Verses, Current Verse 7 of Total Verses 45
×

Alert

×

kannada Letters Keypad References