KNV
20. ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
ERVKN
20. ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಈ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.
IRVKN
20. ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN