KNV
38. ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
ERVKN
38. ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.
IRVKN
38. ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. [* ಯೋಹಾ 18:11:] ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? [† ಲೂಕ 12:50. ] ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN