KNV
49. ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
ERVKN
49. ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.
IRVKN
49. ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN