KNV
49. ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
ERVKN
49. ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.
IRVKN
49. ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN