ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
36. ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.

ERVKN
36. ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.

IRVKN
36. ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 36 of Total Verses 47
  • ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
  • ERVKN

    ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
  • IRVKN

    ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.
Total 47 Verses, Current Verse 36 of Total Verses 47
×

Alert

×

kannada Letters Keypad References