ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
12. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

ERVKN
12. ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.

IRVKN
12. ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 12 of Total Verses 28
  • ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
  • ERVKN

    ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
  • IRVKN

    ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
Total 28 Verses, Current Verse 12 of Total Verses 28
×

Alert

×

kannada Letters Keypad References