KNV
14. ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
ERVKN
14. ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
IRVKN
14. ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN