KNV
16. ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
ERVKN
16. ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
IRVKN
16. ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN