KNV
23. ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
ERVKN
23. (ಮತ್ತಾಯ 12:1-8; ಲೂಕ 6:1-5) ಸಬ್ಬತ್ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
IRVKN
23. (ಮತ್ತಾ 12:1-14; ಲೂಕ 6:1-11) ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN