KNV
12. ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
ERVKN
12. ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.
IRVKN
12. ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN