KNV
34. ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
ERVKN
34. ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
IRVKN
34. ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN