KNV
50. ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
ERVKN
50. ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.
IRVKN
50. ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN