ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.

ERVKN
15. ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.

IRVKN
15. ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 15 of Total Verses 37
  • ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
  • ERVKN

    ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.
  • IRVKN

    ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
Total 37 Verses, Current Verse 15 of Total Verses 37
×

Alert

×

kannada Letters Keypad References