KNV
43. ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ERVKN
43. ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.
IRVKN
43. (43-44) ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ [§ 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ] ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN