ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.

ERVKN
18. ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.

IRVKN
18. ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, [† ಲೂಕ 1:27,35] ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
  • ERVKN

    ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.
  • IRVKN

    ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, † ಲೂಕ 1:27,35 ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
Total 25 Verses, Current Verse 18 of Total Verses 25
×

Alert

×

kannada Letters Keypad References