ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
10. ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

ERVKN
10. ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.

IRVKN
10. ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 10 of Total Verses 50
  • ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
  • ERVKN

    ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
  • IRVKN

    ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
Total 50 Verses, Current Verse 10 of Total Verses 50
×

Alert

×

kannada Letters Keypad References