ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
45. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

ERVKN
45. ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.

IRVKN
45. ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 45 of Total Verses 50
  • ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
  • ERVKN

    ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.
  • IRVKN

    ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
Total 50 Verses, Current Verse 45 of Total Verses 50
×

Alert

×

kannada Letters Keypad References