ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
17. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.

ERVKN
17. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.

IRVKN
17. ನಿಮಗೆ ಸತ್ಯವಾಗಿ ಹೇಳುತ್ತೇನೆ. [‡ ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ] ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 17 of Total Verses 58
  • ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
  • ERVKN

    ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
  • IRVKN

    ನಿಮಗೆ ಸತ್ಯವಾಗಿ ಹೇಳುತ್ತೇನೆ. ‡ ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
Total 58 Verses, Current Verse 17 of Total Verses 58
×

Alert

×

kannada Letters Keypad References