ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
48. ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.

ERVKN
48. ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.

IRVKN
48. ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 48 of Total Verses 58
  • ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
  • ERVKN

    ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.
  • IRVKN

    ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
Total 58 Verses, Current Verse 48 of Total Verses 58
×

Alert

×

kannada Letters Keypad References