ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
52. ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

ERVKN
52. ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.

IRVKN
52. ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 52 of Total Verses 58
  • ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
  • ERVKN

    ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
  • IRVKN

    ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
Total 58 Verses, Current Verse 52 of Total Verses 58
×

Alert

×

kannada Letters Keypad References