KNV
3. ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
ERVKN
3. ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
IRVKN
3. ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN