KNV
9. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
ERVKN
9. ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
IRVKN
9. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN