KNV
25. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
ERVKN
25. ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.
IRVKN
25. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ [‡ ಲೂಕ 22:25-27.] ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN