ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

ERVKN
23. (ಮಾರ್ಕ 11:27-33; ಲೂಕ 20:1-8) ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.

IRVKN
23. (ಮಾರ್ಕ 11:27-12:12; ಲೂಕ 20:1-19; 14:16-24) ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 23 of Total Verses 46
  • ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
  • ERVKN

    (ಮಾರ್ಕ 11:27-33; ಲೂಕ 20:1-8) ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.
  • IRVKN

    (ಮಾರ್ಕ 11:27-12:12; ಲೂಕ 20:1-19; 14:16-24) ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
Total 46 Verses, Current Verse 23 of Total Verses 46
×

Alert

×

kannada Letters Keypad References