KNV
21. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
ERVKN
21. ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.
IRVKN
21. ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, [† ರೋಮಾ. 13:7] “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN