KNV
3. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
ERVKN
3. ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.
IRVKN
3. ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN