KNV
37. ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
ERVKN
37. ಯೇಸು, “ ‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’ [✡ಉಲ್ಲೇಖನ: ಧರ್ಮೋಪದೇಶ. 6:5.]
IRVKN
37. ಯೇಸು ಅವನಿಗೆ, [† ಧರ್ಮೋ 6:5] “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN