ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
33. ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

ERVKN
33. ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.

IRVKN
33. ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 33 of Total Verses 51
  • ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
  • ERVKN

    ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.
  • IRVKN

    ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
Total 51 Verses, Current Verse 33 of Total Verses 51
×

Alert

×

kannada Letters Keypad References