ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.

ERVKN
15. ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು [*ತಲಾಂತು ಒಂದು ತಲಾಂತು ಅಂದರೆ 30,000 ದಿನಾರಿ. ಒಂದು ದಿನಾರಿ ಅಂದರೆ ಒಬ್ಬನ ಒಂದು ದಿನದ ಸಂಬಳ.] ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.

IRVKN
15. ಅವನು ಒಬ್ಬನಿಗೆ ಐದು [§ 3,000 ರೂಪಾಯಿ] ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 15 of Total Verses 46
  • ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
  • ERVKN

    ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು *ತಲಾಂತು ಒಂದು ತಲಾಂತು ಅಂದರೆ 30,000 ದಿನಾರಿ. ಒಂದು ದಿನಾರಿ ಅಂದರೆ ಒಬ್ಬನ ಒಂದು ದಿನದ ಸಂಬಳ. ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
  • IRVKN

    ಅವನು ಒಬ್ಬನಿಗೆ ಐದು § 3,000 ರೂಪಾಯಿ ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
Total 46 Verses, Current Verse 15 of Total Verses 46
×

Alert

×

kannada Letters Keypad References