ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
26. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

ERVKN
26. “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?

IRVKN
26. ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 26 of Total Verses 46
  • ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
  • ERVKN

    “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?
  • IRVKN

    ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
Total 46 Verses, Current Verse 26 of Total Verses 46
×

Alert

×

kannada Letters Keypad References