ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
47. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

ERVKN
47. (ಮಾರ್ಕ 14:43-50; ಲೂಕ 22:47-53; ಯೋಹಾನ 18:3-12) ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.

IRVKN
47. ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 47 of Total Verses 75
  • ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
  • ERVKN

    (ಮಾರ್ಕ 14:43-50; ಲೂಕ 22:47-53; ಯೋಹಾನ 18:3-12) ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.
  • IRVKN

    ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
Total 75 Verses, Current Verse 47 of Total Verses 75
×

Alert

×

kannada Letters Keypad References