ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
43. ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

ERVKN
43. ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.

IRVKN
43. ಅವನು [† ಕೀರ್ತ 22:8] ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 43 of Total Verses 66
  • ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
  • ERVKN

    ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.
  • IRVKN

    ಅವನು † ಕೀರ್ತ 22:8 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು.
Total 66 Verses, Current Verse 43 of Total Verses 66
×

Alert

×

kannada Letters Keypad References