KNV
13. ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
ERVKN
13. “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
IRVKN
13. [* ಲೂಕ 13:24.] “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN