KNV
17. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
ERVKN
17. ನಂತರ ಒಬ್ಬ ದೇವದೂತನು ಸೂರ್ಯನ ಮೇಲೆ ನಿಂತಿರುವುದನ್ನು ನಾನು ನೋಡಿದೆನು. ಆ ದೇವದೂತನು ಆಕಾಶದಲ್ಲಿ ಹಾರುತ್ತಿರುವ ಹಕ್ಕಿಗಳಿಗೆಲ್ಲ ಹೀಗೆ ಹೇಳುತ್ತಿದ್ದನು: “ದೇವರ ಮಹಾಭೋಜನಕ್ಕೆ ಒಟ್ಟುಗೂಡಿ ಬನ್ನಿರಿ.
IRVKN
17. ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ [† ವ. 21:] ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, [‡ ಯೆಶಾ 34:6; ಯೆರೆ 12:9; 46:10; ಯೆಹೆ. 39:17-20:] ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN