ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.

ERVKN
1. “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.

IRVKN
1. “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 1:4; 16, 20:] ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. [† 1 ತಿಮೊ. 5:6:] ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು [‡ ಲೂಕ 15:24; ಎಫೆ 2:1; ಕೊಲೊ 2:13:] ಸತ್ತವನಾಗಿರುವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
  • ERVKN

    “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.
  • IRVKN

    “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 1:4; 16, 20: ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. † 1 ತಿಮೊ. 5:6: ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ‡ ಲೂಕ 15:24; ಎಫೆ 2:1; ಕೊಲೊ 2:13: ಸತ್ತವನಾಗಿರುವೆ.
Total 22 Verses, Current Verse 1 of Total Verses 22
×

Alert

×

kannada Letters Keypad References