KNV
12. ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ERVKN
12. ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.
IRVKN
12. ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ [‡ ಪ್ರಕ 11:13; 16:18:] ಮಹಾಭೂಕಂಪ ಉಂಟಾಯಿತು. [§ ಯೆಶಾ 13:10; 24:23] ಸೂರ್ಯನು [* ಯೆಶಾ 50. 3:] ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN