KNV
2. ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
ERVKN
2. ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.
IRVKN
2. ನಾನು ನೋಡಲು ಇಗೋ [* ಜೆಕ. 1:8; 6:1-8; ಪ್ರಕ 19:11, 19, 21:] ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು [† ಕೀರ್ತ 45:4, 5; ಹಬ 3:8, 9; ಜೆಕ. 9:13, 14:] ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು [‡ ಪ್ರಕ 14:14:] ಕಿರೀಟವು ಕೊಡಲ್ಪಟ್ಟಿತು. ಅವನು [§ ಪ್ರಕ 3:21:] ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN