KNV
4. ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
ERVKN
4. ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.
IRVKN
4. ಆಗ [* ಜೆಕ. 1:8; 6:2:] ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ [† ಮತ್ತಾ 10:34; 24:6, 7.] ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN