KNV
8. ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
ERVKN
8. ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. [*ಮೃತ್ಯು ಈ ಪದಕ್ಕೆ ಗ್ರೀಕ್ ಪದದಲ್ಲಿ ರೋಗ ಎಂಬ ಅರ್ಥ ಕೂಡ ಕೊಡುತ್ತದೆ.] ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.
IRVKN
8. ಆಗ ನಾನು ನೋಡಲು ಇಗೋ, [† ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ. ಜೆಕ. 6:2.] ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು [‡ ಯೆಹೆ. 14:21.] ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN