KNV
20. ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
ERVKN
20. ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಯೆಶಾಯ 65:1]
IRVKN
20. ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, [* ಯೆಶಾ 65:1] “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN