KNV
5. ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ERVKN
5. ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” [✡ಉಲ್ಲೇಖನ: ಯಾಜಕ. 18:5.] ಎಂದು ಮೋಶೆ ಹೇಳಿದ್ದಾನೆ.
IRVKN
5. ಧರ್ಮಶಾಸ್ತ್ರದ ನೀತಿಯನುಸಾರ, [‡ ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12] “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN