ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
22. ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.

ERVKN
22. ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.

IRVKN
22. ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. [† 1 ಯೋಹಾ 3:21] ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 22 of Total Verses 23
  • ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
  • ERVKN

    ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.
  • IRVKN

    ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. † 1 ಯೋಹಾ 3:21 ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
Total 23 Verses, Current Verse 22 of Total Verses 23
×

Alert

×

kannada Letters Keypad References