ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
6. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.

ERVKN
6. ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 6 of Total Verses 34
  • ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
  • ERVKN

    ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.
Total 34 Verses, Current Verse 6 of Total Verses 34
×

Alert

×

kannada Letters Keypad References