ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
27. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

ERVKN
27. "ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 27 of Total Verses 58
  • ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
  • ERVKN

    "ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
Total 58 Verses, Current Verse 27 of Total Verses 58
×

Alert

×

kannada Letters Keypad References