ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
52. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

ERVKN
52. ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 52 of Total Verses 58
  • ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
  • ERVKN

    ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
Total 58 Verses, Current Verse 52 of Total Verses 58
×

Alert

×

kannada Letters Keypad References